ಕೇಂದ್ರ ಬಜೆಟ್ಕೇಂದ್ರ ಬಜೆಟ್ 2022: ಡಿಜಿಟಲ್ ಕರೆನ್ಸಿ ಘೋಷಣೆ; ಈ ವರ್ಷವೇ ಆರ್ ಬಿಐ ನಿಂದ "ಡಿಜಿಟಲ್ ರುಪೀ"; ಡಿಜಿಟಲ್ ಕರೆನ್ಸಿಗೆ ತೆರಿಗೆ!
ಡಿಜಿಟಲ್ ಕರೆನ್ಸಿಯ ಸಿಂಧುತ್ವಕ್ಕೆ ಸಂಬಂಧಿಸಿದಂತೆ ಈ ವರೆಗೂ ಇದ್ದ ಗೊಂದಲಗಳಿಗೆ ಫೆ.1 ರಂದು ಮಂಡನೆಯಾದ 2022-23 ನೇ ಸಾಲಿನ ಬಜೆಟ್ ನಲ್ಲಿ ಸ್ಪಷ್ಟತೆ ಸಿಕ್ಕಿದೆ.