ದೇಶಭಾರತದಲ್ಲಿ 11,718 ಕೋಟಿ ರೂ ವೆಚ್ಚದಲ್ಲಿ 'ಡಿಜಿಟಲ್ ಜನಗಣತಿ': ಕೇಂದ್ರ ಸಂಪುಟ ಅನುಮೋದನೆ!
ಕ್ಯಾಬಿನೆಟ್ ನಿರ್ಧಾರದ ವಿವರಗಳನ್ನು ಹಂಚಿಕೊಂಡ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್, 2026ರ ಏಪ್ರಿಲ್ ಮತ್ತು ಸೆಪ್ಟೆಂಬರ್ ನಡುವೆ ಮೊದಲ ಹಂತದಲ್ಲಿ ಮನೆ ಪಟ್ಟಿ ಮತ್ತು ವಸತಿ ಗಣತಿಯನ್ನು ನಡೆಸಲಾಗುವುದು ಎಂದರು.