ದೇಶಹೊಸ ಐಟಿ ನಿಯಮ ಪ್ರಶ್ನಿಸಿ ಮಾಧ್ಯಮಗಳ ಅರ್ಜಿ ಸಂಬಂಧ ಕೇಂದ್ರ ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ನೋಟಿಸ್!
2021ರ ಮಾಹಿತಿ ತಂತ್ರಜ್ಞಾನ ನಿಯಮಗಳ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಹದಿಮೂರು ಮಾಧ್ಯಮಗಳನ್ನು ಒಳಗೊಂಡ ಡಿಜಿಟಲ್ ನ್ಯೂಸ್ ಪಬ್ಲಿಷರ್ಸ್ ಅಸೋಸಿಯೇಶನ್ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಮದ್ರಾಸ್ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದೆ.