ಡಿಜಿಟಲ್ ಪಾವತಿ

ಸ್ಮಾರ್ಟ್ ವಾಚ್ ನಲ್ಲಿ UPI ಕ್ಯೂಆರ್ ಕೋಡ್: Bengaluru auto driver ಫೋಟೋ ವೈರಲ್, ಮತ್ತೆ ಕಾಂಗ್ರೆಸ್ ಗೆ ತಿವಿದ BJP
ಬೆಂಗಳೂರಿನ ಆಟೋ ಚಾಲಕ ತನ್ನಲ್ಲಿರುವ ಸ್ಮಾರ್ಟ್‌ವಾಚ್‌ನಲ್ಲಿ ತನ್ನ ಯುಪಿಐ ಕ್ಯೂಆರ್ ಕೋಡ್ ಬಳಸಿ ಪಾವತಿ ಮಾಡಿಸಿಕೊಂಡಿದ್ದಾನೆ.

UPI Payments ಹೊಸ ದಾಖಲೆ: ಯುಪಿಐ ಪಾವತಿ 200 ಲಕ್ಷ ಕೋಟಿ ರೂ ಗೆ ಏರಿಕೆ!
ಈ ಕುರಿತು ಕೇಂದ್ರ ಹಣಕಾಸು ಸಚಿವಾಲಯ ಮಾಹಿತಿ ನೀಡಿದ್ದು, ವಿತ್ತೀಯ ವರ್ಷ 2017-18ರಲ್ಲಿ 1 ಲಕ್ಷ ಕೋಟಿ ರೂ ಗಳಷ್ಟಿದ್ದ UPI ವಹಿವಾಟಿನ ಮೌಲ್ಯವು ವಿತ್ತೀಯ ವರ್ಷ 2023-24 ರಲ್ಲಿ ಶೇ.138 ರಷ್ಟು ಏರಿಕೆಯಾಗಿದೆ.

ಯುಪಿಐ ವಹಿವಾಟು ಹೊಸ ದಾಖಲೆ: 5 ವರ್ಷದಲ್ಲಿ 92 ಕೋಟಿ ರೂ. ನಿಂದ 8,375 ಕೋಟಿ ರೂ. ಗೆ ಏರಿಕೆ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಕ್ಯಾಶ್ ಲೆಸ್ ವಹಿವಾಟಿನ ಯುಪಿಐ ದಾಖಲೆ ಬರೆದಿದ್ದು, ಕೇವಲ 5 ವರ್ಷಗಳ ಅವಧಿಯಲ್ಲಿ ತನ್ನ ವಹಿವಾಟಿನ ಪ್ರಮಾಣವನ್ನು 92 ಕೋಟಿ ರೂ ಗಳಿಂದ 8,375 ಕೋಟಿ ರೂಗೆ ಏರಿಕೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

ಎಲ್ಲಾ ಪಂಚಾಯತ್ ಗಳು 'ಯುಪಿಎ ಪಾವತಿಗೆ ಶಕ್ತ' ಎಂದು ಆಗಸ್ಟ್ 15 ರಂದು ಘೋಷಣೆ: ಪಂಚಾಯತ್ ರಾಜ್ ಸಚಿವಾಲಯ
ಆಗಸ್ಟ್ 15ರಿಂದ ದೇಶದಾದ್ಯಂತ ಎಲ್ಲಾ ಪಂಚಾಯತ್‌ಗಳ ಅಭಿವೃದ್ಧಿ ಕಾರ್ಯಗಳು ಮತ್ತು ಆದಾಯ ಸಂಗ್ರಹಣೆಗೆ ಕಡ್ಡಾಯವಾಗಿ ಡಿಜಿಟಲ್ ಪಾವತಿ ಬಳಸಲಿದ್ದು, ಯುಪಿಐ ಪಾವತಿಗೆ ಶಕ್ತ ಎಂದು ಘೋಷಿಸಲಾಗುವುದು ಎಂದು ಪಂಚಾಯತ್ ರಾಜ್ ಸಚಿವಾಲಯ ತಿಳಿಸಿದೆ.

ಕೇಂದ್ರ ಬಜೆಟ್ 2023-24: ಡಿಜಿಟಲ್ ಪಾವತಿಯಲ್ಲಿ ಭಾರತ ಕ್ರಾಂತಿ; ಪ್ರಗತಿ ಶ್ಲಾಘಿಸಿದ ನಿರ್ಮಲಾ ಸೀತಾರಾಮನ್
ಡಿಜಿಟಲ್ ಪಾವತಿಯಲ್ಲಿ ಭಾರತ ಕ್ರಾಂತಿ ಮಾಡಿದೆ ಎಂದು ದೇಶದ ಪ್ರಗತಿಯನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ 2023-24 ಮಂಡನೆ ವೇಳೆ ಶ್ಲಾಘಿಸಿದ್ದಾರೆ.

ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ‘ಇ-ಕಾಣಿಕೆ’ ವ್ಯವಸ್ಥೆ; ಗೂಗಲ್ ಪೇ ಮೂಲಕ ಕಾಣಿಕೆ ಪಾವತಿಸಲು ಅವಕಾಶ
ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ವಾರ್ಷಿಕ ತೀರ್ಥೋದ್ಭವ ನಡೆಯುತ್ತಿದ್ದು, ತಿರುವಾಂಕೂರು ದೇವಸ್ವಂ ಮಂಡಳಿ, ಅಪೆಕ್ಸ್ ದೇಗುಲದ ಸಂಸ್ಥೆಯು ದೇವಸ್ಥಾನದ ಸಂಕೀರ್ಣ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ...

ಬಿಡಿಎ ಆಸ್ತಿ ತೆರಿಗೆ ಡಿಜಿಟಲ್ ಪಾವತಿಗೆ ಇನ್ನೂ ಕೂಡಿ ಬರದ ಮಹೂರ್ತ
ಬಹುನಿರೀಕ್ಷಿತ ಬಿಡಿಎ ಆಸ್ತಿ ತೆರಿಗೆ ಆನ್ ಲೈನ್ ಪಾವತಿ ಸೌಲಭ್ಯ ಮೇ 1ರಿಂದ ಜಾರಿಗೆ ಬರಲಿದೆ ಎನ್ನಲಾಗಿತ್ತು. ಆದರೆ ಇದೀಗ ಮತ್ತೆ ಹದಿನೈದು ದಿನಗಳ ಕಾಲ ಮುಂದೂಡಿಕೆಯಾಗಿದೆ.

ಆರ್‌ಬಿಐ 'ಡಿಜಿಟಲ್ ಪಾವತಿ' ವಿಶೇಷ ಸಮಿತಿಯ ಅಧ್ಯಕ್ಷರಾಗಿ ನಂದನ್ ನಿಲೇಕಣಿ ನೇಮಕ!
ಆಧಾರ್ ಯೋಜನೆ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ನಂದನ್ ನಿಲೇಕಣಿ ಅವರನ್ನು ಇದೀಗ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಡಿಜಿಟಲ್ ಪಾವತಿ ವಿಶೇಷ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಫಿನ್ ಟೆಕ್ ಫೆಸ್ಟಿವಲ್: ಡಿಜಿಟಲ್ ಪೇಮೆಂಟ್‌ನಿಂದ ಸಮಯ, ದೇಶಕ್ಕೆ ಹಣ ಉಳಿತಾಯ- ಪ್ರಧಾನಿ ಮೋದಿ
ಭಾರತದಲ್ಲಿ ಡಿಜಿಟಲ್ ಪೇಮೆಂಟ್ ನ ಕ್ರಾಂತಿಯಾಗುತ್ತಿದ್ದು, ಇದರಿಂದ ದೇಶಕ್ಕೆ ಸಮಯ ಮತ್ತು ಹಣದ ಉಳಿತಾಯವಾಗುತ್ತಿದೆ ಎಂದು ಪ್ರಧಾನಿ ಮೋದಿ ಅಭಿಪ್ರಾಯಪಟ್ಟಿದ್ದಾರೆ.

