ದೇಶ'ಅಶ್ಲೀಲತೆ ಹೆಸರಿನಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ದುರುಪಯೋಗ': ಡಿಜಿಟಲ್ ವಿಷಯಗಳ ನಿಯಂತ್ರಣಕ್ಕೆ ಕಠಿಣ ಕಾನೂನು ರೂಪಿಸಲು ಐಟಿ ಸಚಿವಾಲಯ ಚಿಂತನೆ
ಈ ಬಗ್ಗೆ ಸಂಸದೀಯ ಸಮಿತಿಗೆ ಉತ್ತರ ನೀಡಿರುವ ಸಚಿವಾಲಯ, ಡಿಜಿಟಲ್ ವೇದಿಕೆಗಳಲ್ಲಿ ಅಶ್ಲೀಲ ಮತ್ತು ಹಿಂಸಾತ್ಮಕ ವಿಷಯವನ್ನು ಪ್ರದರ್ಶಿಸಲು ಅಭಿವ್ಯಕ್ತಿ ಸ್ವಾತಂತ್ರ್ಯದ ಸಾಂವಿಧಾನಿಕ ಹಕ್ಕನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂಬ ಕಳವಳ ಸಮಾಜದಲ್ಲಿ ಹೆಚ್ಚುತ್ತಿದೆ.