ಸಿನಿಮಾ ಸುದ್ದಿಡಿಜಿಟಲ್ ಸರ್ವಿಸ್ ಪ್ರೊವೈಡರ್ಗಳ ದರ ಕಡಿತ ಸಮಸ್ಯೆ ಈಡೇರುವವರೆಗೂ ಚಿತ್ರ ಬಿಡುಗಡೆ ಇಲ್ಲ: ಸಾರಾ ಗೋವಿಂದು
ಡಿಜಿಟಲ್ ಸರ್ವಿಸ್ ಪ್ರೊವೈಡರ್ಗಳ ದರ ಕಡಿತ ಸಮಸ್ಯೆ ಈಡೇರುವವರೆಗೂ ರಾಜ್ಯದಲ್ಲಿ ಯಾವುದೇ ಹೊಸ ಚಿತ್ರ ಬಿಡುಗಡೆಯಾಗುವುದಿಲ್ಲ ಎಂದು ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾರಾ ಗೋವಿಂದು ಹೇಳಿದ್ದಾರೆ.