ದೇಶIMC 2026: ತಂತ್ರಜ್ಞಾನವನ್ನು ಜನಸಾಮಾನ್ಯರಿಗೆ ತಲುಪಿಸಲು ಡಿಜಿಟಲ್ ಇಂಡಿಯಾ ಪ್ರಯತ್ನ; ಅಂತರ ಕಡಿತಕ್ಕೆ ಮೋದಿ ಒತ್ತು; Video
ದೆಹಲಿಯ ಯಶೋಭೂಮಿಯಲ್ಲಿ ನಡೆದ ಇಂಡಿಯಾ ಮೊಬೈಲ್ ಕಾಂಗ್ರೆಸ್ (IMC) 10ನೇ ಆವೃತ್ತಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಈ ಪರಿವರ್ತನೆಯ ಕೇಂದ್ರಬಿಂದುವಾಗಿ ಮೊಬೈಲ್ ಫೋನ್ ನ್ನು ಇರಿಸಲಾಗಿದೆ ಎಂದು ಹೇಳಿದರು.