ರಾಜ್ಯವಿಶ್ವಾಸಮತಯಾಚನೆಗೆ ಕ್ಷಣಗಣನೆ ಆರಂಭ: ಸಿಎಂ ಮನೆಗೆ ಡಿಜಿಪಿ, ಎಡಿಜಿಪಿ ನೀಲಮಣಿ ಭೇಟಿ; ಮಾತುಕತೆ
ವಿಶ್ವಾಸಮತಯಾಚನೆಗೆ ಕ್ಷಣಗಣನೆ ಆರಂಭವಾಗಿದ್ದು, ಅಗ್ನಿ ಪರೀಕ್ಷೆ ಎದುರಿಸುತ್ತಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬೆಳ್ಳಂಬೆಳಿಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆಗೆ ಗೌಪ್ಯ ಮಾತುಕತದೆ ನಡೆಸಿದ್ದಾರೆಂದು ಶನಿವಾರ ತಿಳಿದುಬಂದಿದೆ...