ರಾಜ್ಯಡಿಜೆ ಹಳ್ಳಿ ಗಲಭೆ ಪ್ರಕರಣ: ಮಾಜಿ ಮೇಯರ್ ಸಂಪತ್ ರಾಜ್ ಬಂಧನಕ್ಕೆ ವಿಶೇಷ ತಂಡ ರಚನೆ, ಆಸ್ಪತ್ರೆಗೆ ಸಿಸಿಬಿ ನೋಟಿಸ್
ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿ ಎದುರಿಸುತ್ತಿರುವ ಮಾಜಿ ಮೇಯರ್ ಸಂಪತ್ ರಾಜ್ ಬಂಧನಕ್ಕೆ ಸಿಸಿಬಿ ಪೊಲೀಸರು ಕಾರ್ಯಾಚರಣೆ ಬಿಗಿಗೊಳಿಸಿದ್ದು, ಈ ಸಂಬಂಧ ವಿಶೇಷ ತಂಡವನ್ನು ರಚನೆ ಮಾಡಿದ್ದಾರೆ.