ರಾಜ್ಯಬೆಂಗಳೂರು: ವಿವಾಹಕ್ಕಾಗಿ ನಿಗದಿತ ಸಮಯಕ್ಕೆ ಡೆಲಿವರಿ ಆಗದ ಸೂಟ್, ದುಬಾರಿ ಬೆಲೆ ತೆರಬೇಕಾಯ್ತು ಡಿಟಿಡಿಸಿ!
ನಗರದ ಯುವಕನೋರ್ವ ದೂರದ ಊರಿನಲ್ಲಿ ವಿವಾಹವಾಗುತ್ತಿದ್ದ ತನ್ನ ಸ್ನೇಹಿತನಿಗೆ ಡಿಟಿಡಿಸಿ ಎಕ್ಸ್ ಪ್ರೆಸ್ ಮೂಲಕ ಉಡುಗೊರೆಯಾಗಿ ಕಳಿಸಿದ್ದ ಸೂಟ್ ನಿಗದಿತ ಸಮಯಕ್ಕೆ ತಲುಪದೇ ಆತನಿಗೆ ತೀವ್ರ ಮುಜುಗರವಾಗಿದ್ದು ಸಂಸ್ಥೆ ದುಬಾರಿ ಬೆಲೆ ತೆರಬೇಕಾಗಿ ಬಂದಿದೆ.