2013ರಲ್ಲೇ ವೀಸಾ ಅವಧಿ ಮುಗಿದರೂ ಕಳೆದ 9 ವರ್ಷಗಳಿಂದ ಭಾರತದಲ್ಲಿ ಅಕ್ರಮವಾಗಿ ವಾಸಿಸಲು ಅವಕಾಶ ನೀಡಿದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ನಗರದ ಸೆಷನ್ಸ್ ನ್ಯಾಯಾಲಯ...