ರಾಜ್ಯ ಸರ್ಕಾರದ ಅಧೀನದಲ್ಲಿರುವ ಡಿ ದೇವರಾಜ್ ಅರಸ್ ಟ್ರಕ್ ಟರ್ಮಿನಲ್ ಲಿಮಿಟೆಡ್ನಲ್ಲಿ (ಡಿಡಿಯುಟಿಟಿಎಲ್) ನಡೆದಿರುವ ಹಣ ದುರುಪಯೋಗದ ಆರೋಪದ ಕುರಿತು ತನಿಖೆ ನಡೆದಿದೆ.