ಡಿಡಿಸಿಎ ನಿರ್ದೇಶಕ

ಹೆಚ್ಚಿನ ಚಿಕಿತ್ಸೆಗಾಗಿ ರಿಷಬ್ ಪಂತ್ ಮುಂಬೈಗೆ ಸ್ಥಳಾಂತರ: ಡಿಡಿಸಿಎ ನಿರ್ದೇಶಕ ಶ್ಯಾಮ್ ಶರ್ಮಾ
ಕಾರು ಅಪಘಾತದಲ್ಲಿ ಗಾಯಗೊಂಡಿರುವ ಭಾರತದ ಸ್ಟಾರ್ ಕ್ರಿಕೆಟಿಗ ರಿಷಬ್ ಪಂತ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬುಧವಾರ ಡೆಹ್ರಾಡೂನ್ನಿಂದ ಮುಂಬೈಗೆ ಸ್ಥಳಾಂತರಿಸಲಾಗುತ್ತಿದೆ ಎಂದು ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಅಸೋಸಿಯೇಷನ್ (ಡಿಡಿಸಿಎ) ನಿರ್ದೇಶಕ ಶ್ಯಾಮ್ ಶರ್ಮಾ ತಿಳಿಸಿದ್ದಾರೆ.

ರಿಷಬ್ ಪಂತ್ ರನ್ನು ದೆಹಲಿಗೆ ಏರ್ ಲಿಫ್ಟ್ ಮಾಡುವ ಅಗತ್ಯವಿಲ್ಲ: ಡಿಡಿಸಿಎ ಸ್ಪಷ್ಟನೆ
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ರಿಷಬ್ ಪಂತ್ ಗೆ ಡೆಹ್ರಾಡೂನ್ ನಲ್ಲೇ ಚಿಕಿತ್ಸೆ ಮುಂದುವರೆಯುತ್ತಿದ್ದು ಅವರನ್ನು ದೆಹಲಿಗೆ ಏರ್ ಲಿಫ್ಟ್ ಮಾಡುವ ಅಗತ್ಯವಿಲ್ಲ ಎಂದು ಡಿಡಿಸಿಎ ನಿರ್ದೇಶಕ ಶ್ಯಾಮ್ ಶರ್ಮಾ ತಿಳಿಸಿದ್ದಾರೆ.

