ಡಿನೋಟಿಫಿಕೇಶನ್

ಬೆಂಗಳೂರು: ಬಿಡಿಎ ಪರ್ಯಾಯ ನಿವೇಶನಕ್ಕಾಗಿ 13 ವರ್ಷಗಳಿಂದ ಕಾಯುತ್ತಿರುವ 307 ಮಂದಿ
ರಾಜ್ಯ ಸರ್ಕಾರದ ಡಿನೋಟಿಫಿಕೇಷನ್ ನ ಪರಿಣಾಮವಾಗಿ ಬಿಡಿಎಯಿಂದ ಹಂಚಿಕೆಯಾಗಿದ್ದ ನಿವೇಷನಗಳನ್ನು ಕಳೆದುಕೊಂಡಿದ್ದ 307 ಮಂದಿಗೆ 13 ವರ್ಷಗಳೇ ಕಳೆದರೂ ಪರ್ಯಾಯ ನಿವೇಶನ ಇನ್ನೂ ದೊರೆತಿಲ್ಲ.

ಸಿಎಂ ವಿರುದ್ಧ ಅಕ್ರಮ ಡಿನೋಟಿಫಿಕೇಶನ್ ಆರೋಪ
ನಗರದ ಹೊರವಲಯದಲ್ಲಿನ ಬೊಮ್ಮನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಜಮೀನನ್ನು ಅಕ್ರಮ ಡಿನೋಟಿಫಿಕೇಶನ್ ಮಾಡಲಾಗಿದೆ ಎಂದು ಆರೋಪಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಇತರರ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದಲ್ಲಿ ದೂರು ದಾಖಲಾಗಿದೆ.

ಡಿನೋಟಿಫಿಕೇಷನ್ ಪ್ರಕರಣ; ಸಮನ್ಸ್ ರದ್ದು ಕೋರಿ ಮಾಜಿ ಸಿಎಂ ಸಿದ್ದರಾಮಯ್ಯ 'ಹೈ' ಮೊರೆ
ಸುಮಾರು ಎರಡು ದಶಕಗಳ ಹಿಂದಿನ ಡಿನೊಟಿಫಿಕೇಷನ್ ಪ್ರಕರಣದ ವಿಚಾರಣೆ ರದ್ದುಗೊಳಿಸಬೇಕು ಎಂದು ಕೋರಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕೋರ್ಟ್ ಮೊರೆ ಹೋಗಿದ್ದಾರೆ.

ಬಿಜೆಪಿಯಿಂದ ರಾಜಭವನ ದುರ್ಬಳಕೆ: ಕಾಂಗ್ರೆಸ್
ಭೂಪಸಂದ್ರ ಡಿನೋಟಿಫಿಕೇಶನ್ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅಭಿಯೋಜನೆಗೆ ಬಿಜೆಪಿ ನಾಯಕರು ರಾಜ್ಯಪಾಲರ ಮೇಲೆ ಒತ್ತಡ ತರುತ್ತಿದ್ದಾರೆ. ಈ ಮೂಲಕ ರಾಜಭವನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆಂದು...

'ನಾನು ಯಾವುದೇ ಭೂಮಿ ಡಿನೋಟಿಫೈ ಮಾಡಿಲ್ಲ: ನನ್ನ ವರ್ಚಸ್ಸು ಹಾಳು ಮಾಡಲು ಬಿಜೆಪಿ ಯತ್ನ'
ನಾನು ಅಧಿಕಾರಕಾರಕ್ಕೆ ಬಂದ ನಂತರ ಭೂಸ್ವಾಧೀನಕ್ಕಾಗಿ ಪ್ರಾಥಮಿಕ ಅಧಿಸೂಚನೆ ಹೊರಡಿಸಿದ ನಂತರ ಮತ್ತು ಅಂತಿಮ ಅಧಿಸೂಚನೆ ಆದ ಬಳಿಕ ಒಂದೇ ಒಂದು ಎಕರೆಯನ್ನೂ ಡಿನೋಟಿಫೈ...

ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಡಿನೋಟಿಫೈ ಬ್ರಹ್ಮಾಸ್ತ್ರ!
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಮುಖಂಡ ಬಿಜೆ ಪುಟ್ಟಸ್ವಾಮಿ ಅವರು ಭೂಹಗರಣದ ಪ್ರಕರಣವನ್ನು ದಾಖಲೆ ಸಮೇತ ಬಿಡುಗಡೆ ಮಾಡಿದ್ದಾರೆ...

ಸಿದ್ದರಾಮಯ್ಯ ಸರ್ಕಾರ ಐದು ಪಟ್ಟು ಹೆಚ್ಚು ಭೂಮಿ ಡಿನೋಟಿಫೈ ಮಾಡಿದೆ: ಯಡಿಯೂರಪ್ಪ ಪರ ವಕೀಲ
ಡಾ.ಶಿವರಾಮ ಕಾರಂತ ಲೇ ಔಟ್ ಗೆಂದು 2014 ಮಾರ್ಚ್-ಏಪ್ರಿಲ್ ನಲ್ಲಿ ಪಡೆದಿದ್ದ 1,300 ಎಕರೆ...

ಇಂದು ಬಿಎಸ್‍ವೈ ಪ್ರಕರಣಗಳ ತೀರ್ಪು
ಅಕ್ರಮ ಡಿ-ನೋಟಿಫಿಕೇಶನ್ ಪ್ರಕರಣಗಳ ಸಂಬಂಧ ಮಹಾ ಲೇಖಪಾಲರ (ಸಿಎಜಿ) ವರದಿ ಆಧರಿಸಿ ಲೋಕಾಯುಕ್ತ ಪೊಲೀಸರು ತಮ್ಮ ವಿರುದ್ಧ ದಾಖಲಿಸಿದ್ದಎಫ್ಐಆರ್‍ಗಳನ್ನು ರದ್ದುಪಡಿಸುವಂತೆ ಕೋರಿ ಸಂಸದ ಬಿ.ಎಸ್.ಯಡಿಯೂರಪ್ಪ ಸಲ್ಲಿಸಿದ್ದ 15 ಪ್ರತ್ಯೇಕ ತಕರಾರು ಅರ್ಜಿಗಳ ತೀರ್ಪನ್ನು ಹೈಕೋರ್ಟ್...

ನ್ಯಾ.ಕೆಂಪಣ್ಣ ವರ್ಗಾವಣೆಗೆ ಆಗ್ರಹ
ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣದ ವಿಚಾರಣೆಗೆ ಸರ್ಕಾರ ನೇಮಿಸಿರುವ ವಿಚಾರಣಾ ಆಯೋಗದ ಅಧ್ಯಕ್ಷ ನ್ಯಾಯಮೂರ್ತಿ ಎಚ್.ಎಸ್. ಕೆಂಪಣ್ಣ ಅವರನ್ನು ಪೀಠದಿಂದ ವರ್ಗಾಯಿಸುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲು ದೂರುದಾರರು ನಿರ್ಧರಿಸಿದ್ದಾರೆ...

