ರಾಜ್ಯಅಕ್ಟೋಬರ್ ಒಳಗೆ ಪದವಿ, ಆಗಸ್ಟ್ ಒಳಗೆ ಡಿಪ್ಲೊಮೊ ಪರೀಕ್ಷೆ ನಡೆಸಿ: ಎಲ್ಲ ವಿವಿ, ತಾಂತ್ರಿಕ ಶಿಕ್ಷಣ ಇಲಾಖೆಗೆ ಅಶ್ವತ್ಥ್ ನಾರಾಯಣ್ ಸೂಚನೆ
ಪದವಿ ಮತ್ತು ಡಿಪ್ಲೊಮೊ ಸೆಮಿಸ್ಟರ್ಗಳ ಬಾಕಿ ಉಳಿದಿರುವ ಪರೀಕ್ಷೆಗಳನ್ನು ಕ್ರಮವಾಗಿ ಅಗಸ್ಟ್ ಮತ್ತು ಅಕ್ಟೋಬರ್ ತಿಂಗಳ ಒಳಗಾಗಿ ಮುಗಿಸಬೇಕು ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥನಾರಾಯಣ ಅವರು ಎಲ್ಲ ವಿಶ್ವವಿದ್ಯಾಲಯ ಹಾಗೂ ತಾಂತ್ರಿಕ ಶಿಕ್ಷಣ ಇಲಾಖೆಗೆ ಶುಕ್ರವಾರ ಸೂಚನೆ ನೀಡಿದ್ದಾರೆ.