ದೇಶಗುಜರಾತ್ನಲ್ಲಿ ಭಾರತ-ಪಾಕ್ ಗಡಿ ಬಳಿ ಹೊಸ ವಾಯುನೆಲೆ, 411 ರಕ್ಷಣಾ ಸಂಬಂಧಿತ ಸರಕುಗಳ ಸ್ಥಳೀಯ ಉತ್ಪಾದನೆ: ಪ್ರಧಾನಿ ಮೋದಿ
ಭಾರತ ದೇಶ ಬದಲಾಗಿದ್ದು, ದೇಶವು ಬಹಳ ದೂರ ಸಾಗಿದೆ, ಮೊದಲು ನಾವು ಪಾರಿವಾಳಗಳನ್ನು ಬಿಡುತ್ತಿದ್ದೆವು, ಈಗ ನಾವು ಚೀತಾಗಳನ್ನು ಬಿಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾ ಹೇಳಿದ್ದಾರೆ.