ಡಿಬಾಸ್

ದರ್ಶನ್ ಗೆ ಹುಟ್ಟುಹಬ್ಬದ ಸಂಭ್ರಮ: ಮನೆ ಬಳಿ ಜನಸಾಗರ, ಡೆವಿಲ್ ಚಿತ್ರದ ಫಸ್ಟ್ ಲುಕ್ ಬಿಡುಗಡೆ!
ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ 47ನೇ ಹುಟ್ಟುಹಬ್ಬದ ಸಂಭ್ರಮ. ತಮ್ಮ ನೆಚ್ಚಿನ ನಟನಿಗೆ ವಿಶ್ ಮಾಡಲು ರಾಜರಾಜೇಶ್ವರಿ ನಗರದ ಮನೆ ಬಳಿ ಜನಸಾಗರವೇ ನೆರೆದಿದೆ.

ಸದ್ದಿಲ್ಲದೇ ತೆರೆಕಾಣಲು ಕಾಟೇರ ರೆಡಿ; ಬಿಡುಗಡೆ ದಿನಾಂಕ ಇಲ್ಲಿದೆ!
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ಕಾಟೇರ ಚಿತ್ರದ ಬಿಗ್ ಅಪ್ಡೇಡ್ ಹೊರಬಂದಿದ್ದು ಅಭಿಮಾನಿಗಳ ನಿರೀಕ್ಷೆ ಹೆಚ್ಚಿಸಿದೆ.

ಡಿ ಬಾಸ್ ಮುಂದೆ ನಾನಿನ್ನು ಜ್ಯೂನಿಯರ್, ಅವರ ಬಗ್ಗೆ ಅಪಾರ ಗೌರವವಿದೆ: ಅಭಿ- ನಾನು ಚೆನ್ನಾಗಿದ್ದೇವೆ'
ಬಹುತಾರಾಗಣದ, ಅದ್ದೂರಿ ವೆಚ್ಚದ ಬಹುನಿರೀಕ್ಷಿತ ಚಿತ್ರ ಕುರುಕ್ಷೇತ್ರದ ಆಡಿಯೋ, ಟ್ರೈಲರ್ ಲಾಂಚ್ ಇತ್ತೀಚೆಗಷ್ಟೇ ಹೈದರಾಬಾದ್‌ನಲ್ಲಿ ನಡೆದಿದೆ...

