ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದ್ದ ತಮಿಳುನಾಡು ಮೂಲದ ಖಾಸಗಿ ವಲಯದ ಲಕ್ಷ್ಮಿ ವಿಲಾಸ್ ಬ್ಯಾಂಕ್ ಅನ್ನು, ಸಿಂಗಾಪುರ ಮೂಲದ ಡಿಬಿಎಸ್ ಬ್ಯಾಂಕ್ ಇಂಡಿಯಾದೊಂದಿಗೆ ವಿಲೀನಗೊಳಿಸಲಾಗುತ್ತಿದ್ದು...