ವಾಣಿಜ್ಯಲಕ್ಷ್ಮಿ ವಿಲಾಸ್ ಬ್ಯಾಂಕ್, ಡಿಬಿಎಸ್ ಬ್ಯಾಂಕ್ ಜತೆ ವಿಲೀನಕ್ಕೆ ಕೇಂದ್ರ ಸಂಪುಟ ಒಪ್ಪಿಗೆ
ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ತಮಿಳುನಾಡು ಮೂಲದ ಖಾಸಗಿ ವಲಯದ ಲಕ್ಷ್ಮಿ ವಿಲಾಸ್ ಬ್ಯಾಂಕ್ ಅನ್ನು, ಸಿಂಗಾಪುರ ಮೂಲದ ಡಿಬಿಎಸ್ ಬ್ಯಾಂಕ್ ಇಂಡಿಯಾದೊಂದಿಗೆ ವಿಲೀನಗೊಳಿಸಲು ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.