ವಾಣಿಜ್ಯಲಕ್ಷ್ಮಿ ವಿಲಾಸ್ ಬ್ಯಾಂಕ್ ಠೇವಣಿದಾರರ ಹಣ ಸುರಕ್ಷಿತ: ಆರ್ಬಿಐ ನೇಮಿತ ಆಡಳಿತಾಧಿಕಾರಿ
ಲಕ್ಷ್ಮಿ ವಿಲಾಸ್ ಬ್ಯಾಂಕ್ ಠೇವಣಿದಾರರ ಹಣ ಸುರಕ್ಷಿತವಾಗಿದೆ. ಆರ್ಬಿಐ ನಿಗದಿಪಡಿಸಿದ ಗಡುವಿನೊಳಗೆ ಡಿಬಿಎಸ್ ಬ್ಯಾಂಕ್ ಇಂಡಿಯಾದೊಂದಿಗೆ ವಿಲೀನ ಪ್ರಕ್ರಿಯೆ ಪೂರ್ಣಗೊಳಿಸುವ ವಿಶ್ವಾಸವಿದೆ ಎಂದು ಆರ್ಬಿಐ ನೇಮಕ ಮಾಡಿರುವ ಲಕ್ಷ್ಮಿ ವಿಲಾಸ್ ಬ್ಯಾಂಕಿನ ಆಡಳಿತಾಧಿಕಾರಿ ಟಿ ಎನ್ ಮನೋಹರನ್ ಹೇಳಿದ್ದಾರೆ.