ವಿದೇಶಉಕ್ರೇನ್ ಸಂಘರ್ಷ ಶೀಘ್ರದಲ್ಲೇ ಅಂತ್ಯಗೊಳಿಸಲು ಯತ್ನ: ಮೋದಿ ಕಳವಳಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭರವಸೆ
ಉಕ್ರೇನ್ ಜೊತೆಗಿನ ಸಂಘರ್ಷವನ್ನು ಆದಷ್ಟು ಬೇಗ ಕೊನೆಗೊಳಿಸಲು ಬಯಸಿದ್ದೇನೆ ಮತ್ತು ಈ ಯುದ್ಧಕ್ಕೆ ಸಂಬಂಧಿಸಿದಂತೆ ಭಾರತದ ಕಳವಳ ಅರ್ಥವಾಗುತ್ತಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಶುಕ್ರವಾರ ಪ್ರಧಾನಿ...