ವಿದೇಶನಿಮ್ಮ ಬುಡಕ್ಕೂ ಬರ್ತೀವಿ..: 4,000 ಕಿಮೀ ದೂರದ ಅಮೆರಿಕ-ಯುಕೆ ಸೇನಾನೆಲೆ ಗುರಿಯಾಗಿಸಿ Iran ಕ್ಷಿಪಣಿ ದಾಳಿ; ವರದಿ
ಇರಾನ್ ತನ್ನ ದಾಳಿ ತೀವ್ರತೆಯನ್ನು ಹೆಚ್ಚಿಸಿದ್ದು, ಬರೊಬ್ಬರಿ 4,000 ಕಿಮೀ ದೂರದಲ್ಲಿರುವ ಡಿಯಾಗೋ ಗಾರ್ಸಿಯಾದಲ್ಲಿರುವ ಅಮೆರಿಕ-ಯುಕೆ ನೆಲೆಯನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿದೆ.