ರಾಜ್ಯಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವುದು ನಕಲಿ ಡಿಲಿಮಿಟೇಶನ್ ಕರಡು: ಬಿಬಿಎಂಪಿ
ಕರಡನ್ನು ನೋಡಿದ ನಂತರ, ಅನೇಕ ನೆಟಿಜನ್ಗಳು ತಮ್ಮ ಅಭಿಪ್ರಾಯಗಳನ್ನು ಸಾಮಾಜಿಕ ಮಾದ್ಯಮದಲ್ಲಿ ಪೋಸ್ಟ್ ಮಾಡಲು ಪ್ರಾರಂಭಿಸಿದ್ದಾರೆ, ಆದರೆ ಇದು ನಕಲಿ ಕರಡು ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮತ್ತು ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.