ರಾಜ್ಯಬಿಬಿಎಂಪಿ ವಾರ್ಡ್ಗಳ ಮರುವಿಂಗಡಣೆ ಪ್ರಕ್ರಿಯೆ ಆರಂಭ; ಡಿಲಿಮಿಟೇಷನ್ ಸಮಿತಿ ರಚನೆಯಾಗಿ 9 ತಿಂಗಳ ಬಳಿಕ ಮೊದಲ ಸಭೆ
ವಾರ್ಡ್ಗಳ ವಿಭಜನೆ ಮತ್ತು ಬಿಬಿಎಂಪಿ ಚುನಾವಣೆಗಳನ್ನು ನಡೆಸಲು ರಾಜ್ಯ ಸರ್ಕಾರ ರಚಿಸಿದ ಡಿಲಿಮಿಟೇಶನ್ ಸಮಿತಿ ಶನಿವಾರ ಮೊದಲ ಬಾರಿಗೆ ಸಭೆ ಸೇರಿದ್ದು, ಬಿಬಿಎಂಪಿ ವಾರ್ಡ್ಗಳ ಮರುವಿಂಗಡಣೆ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಿದೆ.