ರಾಜ್ಯಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಆರೋಪ: Youtuber DV ಪೊಲೀಸ್ ವಶಕ್ಕೆ
ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಸಹ ಯೂಟ್ಯೂಬರ್ ಗೆ ದೀಪಕ್ ಬೆದರಿಕೆ ಮತ್ತು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು ಎನ್ನಲಾಗಿದೆ. ಈ ಕುರಿತಂತೆ ದೀಪಕ್ ಸ್ವತಃ ತಮ್ಮ ಯೂಟ್ಯೂಬ್ ಚಾನೆಲ್ ನಲ್ಲಿ ವಿಡಿಯೋ ಅಪ್ಲೋಡ್ ಮಾಡಿಕೊಂಡಿದ್ದರು.