ರಾಜಕೀಯ'ಜೆಡಿಎಸ್ ಸ್ಟಾರ್ ಪ್ರಚಾರಕರಲ್ಲಿ 8 ಜನ ಗೌಡರ ಕುಟುಂಬದವರು'
ಡಿಸೆಂಬರ್ 5 ರಂದು ನಡೆಯುವ ಉಪ ಚುನಾವಣೆಗಾಗಿ ಜೆಡಿಎಸ್ ತನ್ನ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ್ದು. 12 ಜನ ಸ್ಟಾರ್ ಪ್ರಚಾರಕರಲ್ಲಿ 8 ಮಂದಿ ದೇವೇಗೌಡರ ಕುಟುಂಬದವರೇ ಆಗಿದ್ದಾರೆ ಎಂದು ಕೇಂದ್ರ ಸಚಿವ ಡಿವಿ ಸದಾನಂದಗೌಡ ಲೇವಡಿ ಮಾಡಿದ್ದಾರೆ.