ಡಿವೈಎಸ್ ಪಿ

ರಾಜ್ಯ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ 15 ಮಂದಿ Dysp ಗಳ ವರ್ಗಾವಣೆ
16 ಮಂದಿ ಇನ್‌ಸ್ಪೆಕ್ಟರ್ ಹಾಗೂ 15 ಮಂದಿ ಡಿವೈಎಸ್ ಪಿ (ಸಿವಿಲ್) ಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.

ಧಾರವಾಡ ಡಿವೈಎಸ್ ಪಿ ಶರಣ್ ಗಾಂವ್ಕರ್ ನಿಧನ
ಜಿಲ್ಲಾ ಮೀಸಲು ಪಡೆಯ ಡಿವೈಎಸ್‍ಪಿ ಆಗಿದ್ದ ಶ್ರವಣ್ ಗಾಂವ್ಕರ್ (42) ಮಂಗಳವಾರ ನಸುಕಿನ ಜಾವ ಅಕಾಲಿಕ ಮರಣಕ್ಕೆ ತುತ್ತಾಗಿದ್ದಾರೆ....

ಹಿರಿಯ ಪೊಲೀಸ್ ಅಧಿಕಾರಿಗಳ ಸಂಚಿಗೆ ಬಲಿಯಾದರೆ ಕಲ್ಲಪ್ಪ ಹಂಡಿಭಾಗ್?
ಚಿಕ್ಕಮಗಳೂರು ಡಿವೈಎಸ್ ಪಿ ಕಲ್ಲಪ್ಪ ಹಂಡಿಭಾಗ್ ಯಾರೋ ತೋಡಿದ ಹಳ್ಳಕ್ಕೆ ಬಿದ್ದು ಬಲಿಪಶುವಾಗಿದ್ದಾರೆ. ಕಿಡ್ನಾಪ್ ಪ್ರಕರಣದ ಅರಿವಿಲ್ಲದೇ ಹಿರಿಯ

ಡಿವೈಎಸ್ ಪಿ ಗಣಪತಿ ಆತ್ಮಹತ್ಯೆ ಪ್ರಕರಣ: ನಾಳೆ ಪ್ರಾಥಮಿಕ ವರದಿ ಸಲ್ಲಿಸಲಿರುವ ಸಿಐಡಿ?
ಮಂಗಳೂರು ಡಿವೈಎಸ್ ಪಿ ಎಂಕೆ ಗಣಪತಿ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು ಜು.9 ರಂದು ಗಣಪತಿ ಅವರ ಪತ್ನಿ, ಸಹೋದರ, ತಂದೆ ಸೇರಿದಂತೆ ಕುಟುಂಬದ ಸದಸ್ಯರ ವಿಚಾರಣೆ ನಡೆಸಿದ್ದಾರೆ.

ಹೊಂದಾಣಿಕೆ ಮಾಡಿಕೊಳ್ಳಬೇಕು ಇಲ್ಲ ಕೆಲಸ ಬಿಡಬೇಕು: ಪೊಲೀಸ್ ಅಧಿಕಾರಿಗಳ ಸಂದಿಗ್ಧತೆ
ಕೆಲಸದಲ್ಲಿ ಒತ್ತಡ ಮತ್ತು ರಾಜಕೀಯ ಹಸ್ತಕ್ಷೇಪ ಪೊಲೀಸ್ ಇಲಾಖೆಯಲ್ಲಿ ಹೊಸ ವಿಚಾರವೇನಲ್ಲ, ಆದರೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಹೆಚ್ಚೆಚ್ಚು ..
ಡಿವೈಎಸ್ಪಿ ಕಲ್ಲಪ್ಪ ಆತ್ಮಹತ್ಯೆ ಪ್ರಕರಣ: ತನಿಖೆ ಆರಂಭಿಸಿದ ಸಿಐಡಿ ಅಧಿಕಾರಿಗಳು
ಡಿವೈಎಸ್ಪಿ ಕಲ್ಲಪ್ಪ ಹಂಡಿಬಾಗ್ ಆತ್ಮಹತ್ಯೆ ಹಾಗೂ ಅಪಹರಣ ಪ್ರಕರಣವನ್ನು ಸಿಐಡಿಗೆ ತನಿಖೆಗೆ ವರ್ಗಾಯಿಸಲಾಗಿದ್ದು, ಸಿಐಡಿ ಅಧಿಕಾರಿಗಳು ತನಿಖೆಯನ್ನು ಆರಂಭಿಸಿದ್ದಾರೆ...

ಮತ್ತೆ ಕೂಡ್ಲಿಗಿಯಲ್ಲಿ ಡಿವೈಎಸ್ಪಿ ಅನುಪಮಾ ಶೆಣೈ ಅಧಿಕಾರ ಸ್ವೀಕಾರ
ಡಿವೈಎಸ್ಪಿ ಅನುಪಮಾ ಶೆಣೈ ಅವರು ಸರ್ಕಾರದ ಆದೇಶದ ಮೇರೆಗೆ ಮತ್ತೆ ಕೂಡ್ಲಿಗಿ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಲು ಗುರುವಾರ ಅಧಿಕಾರ ವಹಿಸಿಕೊಂಡರು....

