ಡಿವೈಎಸ್ಪಿ

ಮಡಿಕೇರಿ: ದಸರಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾರಾಮಾರಿ, ಡಿವೈಎಸ್ಪಿಗೆ ಗಾಯ
ರಾಜ್ಯ

ಮಡಿಕೇರಿ: ದಸರಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾರಾಮಾರಿ, ಡಿವೈಎಸ್ಪಿಗೆ ಗಾಯ

ವೇದಿಕೆಯಲ್ಲಿ ಗದ್ದಲ ಉಂಟಾಗಿ, ಪೊಲೀಸರನ್ನು ತಳ್ಳಾಡಲಾಗಿದ್ದು, ಘಟನೆಯಲ್ಲಿ ಡಿವೈಎಸ್ಪಿ ಮತ್ತು ಕಾನ್‌ಸ್ಟೆಬಲ್ ಗಾಯಗೊಂಡರು, ಒಬ್ಬ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.

ಬಸವಣ್ಣನವರ ವಚನಗಳ ಇಂಗ್ಲಿಷ್‌ಗೆ ಅನುವಾದಿಸಿದ DYSP: ಸಚಿವ ಎಂ.ಬಿ ಪಾಟೀಲ್ ಮೆಚ್ಚುಗೆ
ರಾಜ್ಯ

ಬಸವಣ್ಣನವರ ವಚನಗಳ ಇಂಗ್ಲಿಷ್‌ಗೆ ಅನುವಾದಿಸಿದ DYSP: ಸಚಿವ ಎಂ.ಬಿ ಪಾಟೀಲ್ ಮೆಚ್ಚುಗೆ

ಬಸವಣ್ಣನವರ ವಚನಗಳನ್ನು ಕನ್ನಡ ಬಲ್ಲವರಿಗೆ ಅಷ್ಟೇ ಅಲ್ಲ, ಇಡೀ ವಿಶ್ವಕ್ಕೆ ಅರ್ಥೈಸಬೇಕೆಂಬ ಉದ್ದೇಶದಿಂದ ನಗರದ ಉಪಬಿಭಾಗದ ಡಿವೈಎಸ್‌ಪಿ. ಬಸವರಾಜ್ ಎಲಿಗಾರ ಅವರು ಇಂಗ್ಲೀಷ್ ಭಾಷೆಗೆ ಅನುವಾದಿಸಿದ್ದಾರೆ.

ಸಿಐಡಿ ಡಿವೈಎಸ್ಪಿ ಲಕ್ಷ್ಮೀ ಈ ಹಿಂದೆ ಎರಡು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದರು!
ರಾಜ್ಯ

ಸಿಐಡಿ ಡಿವೈಎಸ್ಪಿ ಲಕ್ಷ್ಮೀ ಈ ಹಿಂದೆ ಎರಡು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದರು!

ಆತ್ಮಹತ್ಯೆಗೆ ಶರಣಾಗಿದ್ದ ಸಿಐಡಿ ಡಿವೈಎಸ್ಪಿ ಲಕ್ಷ್ಮೀ ಅವರು, ಈ ಹಿಂದೆ ಎರಡು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದರು ಎಂದು ಮೂಲಗಳು ತಿಳಿಸಿವೆ. 

ಡಿವೈಎಸ್ಪಿ ಲಕ್ಷ್ಮೀ ಆತ್ಮಹತ್ಯೆ ಪ್ರಕರಣ: ಸಂಶಯ ವ್ಯಕ್ತಪಡಿಸಿದ ತಂದೆ, ನಾಲ್ವರನ್ನು ವಶಕ್ಕೆ ಪಡೆದ ಪೊಲೀಸರು
ರಾಜ್ಯ

ಡಿವೈಎಸ್ಪಿ ಲಕ್ಷ್ಮೀ ಆತ್ಮಹತ್ಯೆ ಪ್ರಕರಣ: ಸಂಶಯ ವ್ಯಕ್ತಪಡಿಸಿದ ತಂದೆ, ನಾಲ್ವರನ್ನು ವಶಕ್ಕೆ ಪಡೆದ ಪೊಲೀಸರು

ಮಗಳು ಲಕ್ಷ್ಮೀ ಸಾವಿನ ಬಗ್ಗೆ ಸಂಶಯವಿದ್ದು, ಆಕೆಯ ಸ್ನೇಹಿತರಾದ ಮನು ಹಾಗೂ ಪ್ರಜ್ವಲ್ ಮೇಲೆ ಅನುಮಾನವಿದೆ ಎಂದು ಸಿಐಡಿ ಡಿವೈಎಸ್ ಪಿ ಆಗಿದ್ದ ಲಕ್ಷ್ಮೀ ಅವರ ತಂದೆ ವೆಂಕಟೇಶ್ ಆರೋಪಿಸಿದ್ದಾರೆ.

ಕೋವಿಡ್-19: ಮದುವೆಯನ್ನೇ ಮುಂದೂಡಿದ ಮಳವಳ್ಳಿ ಡಿವೈಎಸ್ಪಿ ಪೃಥ್ವಿ! ಸೆಲ್ಯೂಟ್ ಹೊಡೆದ ಸುಮಲತಾ
ರಾಜ್ಯ

ಕೋವಿಡ್-19: ಮದುವೆಯನ್ನೇ ಮುಂದೂಡಿದ ಮಳವಳ್ಳಿ ಡಿವೈಎಸ್ಪಿ ಪೃಥ್ವಿ! ಸೆಲ್ಯೂಟ್ ಹೊಡೆದ ಸುಮಲತಾ

ಕೊರೋನಾ ಮಾರಿಯ ತಡೆಗಾಗಿ ಮಳವಳ್ಳಿ ಪೊಲೀಸ್ ಅಧಿಕಾರಿಯೊಬ್ಬರು ತಮ್ಮ ಮದುವೆಯನ್ನೇ ಮುಂದೂಡಿ ಜನಮೆಚ್ಚುಗೆಗೆ ಪಾತ್ರರಾಗಿದ್ದಾರೆ

ಬಂಧಿತ ಡಿವೈಎಸ್'ಪಿ ದೇವೀಂದರ್ ಸಿಂಗ್ ಶೌರ್ಯ ಪದಕ ವಾಪಸ್
ದೇಶ

ಬಂಧಿತ ಡಿವೈಎಸ್'ಪಿ ದೇವೀಂದರ್ ಸಿಂಗ್ ಶೌರ್ಯ ಪದಕ ವಾಪಸ್

ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಭಯೋತ್ಪಾದಕರನ್ನು ಸಾಗಿಸಲು ನೆರವಾದ ಕಾರಣಕ್ಕೆ ಬಂಧಿತರಾಗಿರುವ ಡಿವೈಎಸ್'ಪಿ ದೇವೀಂದರ್ ಸಿಂಗ್ ಅವರಿಗೆ ನೀಡಲಾದ ಶೇರ್-ಎ-ಕಾಶ್ಮೀರ್ ಪೊಲೀಸ್ ಶೌರ್ಯ ಪದಕವನ್ನು ಜಮ್ಮು ಮತ್ತು ಕಾಶ್ಮೀರ ಸರ್ಕಾರ ಬುಧವಾರ ವಾಪಸ್ ಪಡೆದಿದೆ. 

ಡಿವೈಎಸ್‌ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣ: ಗೃಹ ಸಚಿವರಿಗೆ ವರದಿ ಸಲ್ಲಿಕೆ
ರಾಜ್ಯ

ಡಿವೈಎಸ್‌ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣ: ಗೃಹ ಸಚಿವರಿಗೆ ವರದಿ ಸಲ್ಲಿಕೆ

ಡಿವೈಎಸ್‌ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣದ ವಿಚಾರಣೆ ನಡೆಸಲು ರಚಿಸಿದ್ದ ನ್ಯಾ.ಕೆ.ಎನ್. ಕೇಶವನಾರಾಯಣ ಅವರ ನೇತೃತ್ವದ ಆಯೋಗ ಗೃಹ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಇಂದು ವರದಿ ಸಲ್ಲಿಸಿದೆ.

ಯಡಿಯೂರಪ್ಪ ವಿರುದ್ಧವೂ ಎಫ್ಐಆರ್ ದಾಖಲಾಗಿತ್ತು, ಅವರು ರಾಜೀನಾಮೆ ನೀಡಿದ್ದರಾ: ಸಿದ್ದರಾಮಯ್ಯ ಪ್ರಶ್ನೆ
ರಾಜ್ಯ

ಯಡಿಯೂರಪ್ಪ ವಿರುದ್ಧವೂ ಎಫ್ಐಆರ್ ದಾಖಲಾಗಿತ್ತು, ಅವರು ರಾಜೀನಾಮೆ ನೀಡಿದ್ದರಾ: ಸಿದ್ದರಾಮಯ್ಯ ಪ್ರಶ್ನೆ

ಬಿ.ಎಸ್. ಯಡಿಯೂರಪ್ಪ ಅವರು ಅಧ್ಯಕ್ಷರು, ಸಂಸದರು, ಅವರ ವಿರುದ್ಧವೂ ಎಫ್ಐಆರ್ ದಾಖಲಾಗಿತ್ತು. ಅವರು ರಾಜೀನಾಮೆ ನೀಡಿದ್ದಾರಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ...

ಡಿವೈಎಸ್'ಪಿ ಗಣಪತಿ ಆತ್ಮಹತ್ಯೆ ಪ್ರಕರಣ: ಜಾರ್ಜ್ ರಾಜೀನಾಮೆಗೆ ಬಿಜೆಪಿ ಆಗ್ರಹ
ರಾಜಕೀಯ

ಡಿವೈಎಸ್'ಪಿ ಗಣಪತಿ ಆತ್ಮಹತ್ಯೆ ಪ್ರಕರಣ: ಜಾರ್ಜ್ ರಾಜೀನಾಮೆಗೆ ಬಿಜೆಪಿ ಆಗ್ರಹ

ಡಿವೈಎಸ್'ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ.ಜಾರ್ಜ್ ವಿರುದ್ಧ ಹೋರಾಟವನ್ನು ಸ್ಥಗಿತಗೊಳಿಸಿದ್ದ ಬಿಜೆಪಿ, ಇದೀಗ ಮತ್ತೆ ಪ್ರತಿಭಟನೆಗೆ ಅಣಿಯಾಗಿದ್ದು, ಸಚಿವರ ರಾಜೀನಾಮೆಗೆ ಆಗ್ರಹಿಸಿ ವ್ಯವಸ್ಥಿತವಾಗಿ...