ರಾಜ್ಯಭೋವಿ ನಿಗಮ ಹಗರಣ: ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣ; ಸಿಐಡಿ Dysp ಕನಕಲಕ್ಷ್ಮೀ ಬಂಧನ!
ಕರ್ನಾಟಕ ಭೋವಿ ನಿಗಮ ಹಗರಣದ ತನಿಖೆ ಎದುರಿಸಿದಾಗ ಪೊಲೀಸ್ ಅಧಿಕಾರಿ ವಿವಸ್ತ್ರಗೊಳಿಸಿ ವಿಚಾರಣೆ ನಡೆಸಿ, 25 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಜೀವಾ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು.