ರಾಜ್ಯಕಾರವಾರ: ನಾಪತ್ತೆಯಾಗಿದ್ದ ಡಿವೈಎಸ್ಪಿ ಸುರಕ್ಷಿತವಾಗಿದ್ದಾರೆ, ಜಿಲ್ಲಾಧಿಕಾರಿಗಳಿಂದ ಸ್ಪಷ್ಟನೆ
ಭಾನುವಾರದಿಂದ ಕಾಣೆಯಾಗಿದ್ದ ಕಾರವಾರ ಡಿವೈಎಸ್ಪಿ ಶಂಕರ್ ಮಾರಿಯಾಳ್ ಹಾಗೂ ಇನ್ನೋರ್ವ ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿ ರವೀಂದ್ರ ಸೋಮವಾರ ಬೆಳಿಗ್ಗೆ ಮೊಬೈಲ್ ಸಂಪರ್ಕಕ್ಕೆ ಸಿಕ್ಕಿದ್ದಾರೆಂದು ಜಿಲ್ಲಾಧಿಕಾರಿ ಡಾ. ಹರೀಶ್ ಕುಮಾರ್ ಹೇಳಿದ್ದಾರೆ.