ರಾಜ್ಯಬಿಟ್ ಕಾಯಿನ್ ಹಗರಣ: ಡಿವೈಎಸ್ಪಿ ಶ್ರೀಧರ್ ಪೂಜಾರ್ಗೆ ಬಿಗ್ ರಿಲೀಫ್; 'ಘೋಷಿತ ಆರೋಪಿ' ಆದೇಶ ರದ್ದು
ಬಿಟ್ ಕಾಯಿನ್ ಪ್ರಕರಣದಲ್ಲಿ ಆರೋಪಿಗಳನ್ನು ಅಕ್ರಮವಾಗಿ ತಮ್ಮ ವಶದಲ್ಲಿಟ್ಟುಕೊಂಡು ಹ್ಯಾಕಿಂಗ್, ಬಿಟ್ ಕಾಯಿನ್ಗಳ ವರ್ಗಾವಣೆ ಮತ್ತು ಪಾಸ್ವರ್ಡ್ ಬದಲಾವಣೆ ಮಾಡಿದ ಆರೋಪ ಎದುರಿಸುತ್ತಿರುವ ಆಂತರಿಕ ಭದ್ರತಾ ವಿಭಾಗದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶ್ರೀಧರ್ ಕೆ. ಪೂಜಾರ್ ವಿರುದ್ಧದ ಘೋಷಿತ ಆರೋಪಿ ಆದೇಶವನ್ನು ಹೈಕೋರ್ಟ್ ಗುರುವಾರ ರದ್ದುಪಡಿಸಿದೆ...