ರಾಜ್ಯಮತ್ತೊಮ್ಮೆ ಆಡಳಿತಕ್ಕೆ ಮೇಜರ್ ಸರ್ಜರಿ: 34 ಡಿವೈಎಸ್ಪಿ, 25 ಮೀಸಲು ಪೊಲೀಸ್ ಇನ್ಸ್ಪೆಕ್ಟರ್ಗಳ ವರ್ಗಾವಣೆ
ರಾಜ್ಯದಲ್ಲಿ ವರ್ಗಾವಣೆ ಪರ್ವ ಮುಂದುವರಿದಿದ್ದು, ರಾಜ್ಯ ಸರ್ಕಾರವು 34 ಪೊಲೀಸ್ ಉಪ ಅಧೀಕ್ಷಕರು (ಸಶಸ್ತ್ರ) ಮತ್ತು 25 ಮೀಸಲು ಪೊಲೀಸ್ ಇನ್ಸ್ಪೆಕ್ಟರ್ಗಳನ್ನು (ಸಶಸ್ತ್ರ) ವರ್ಗಾವಣೆ ಮಾಡಿದೆ. ಈ ಕುರಿತು ಜೂನ್ 23ರಂದು ಆದೇಶ ಹೊರಡಿಸಲಾಗಿದೆ.