ರಾಜ್ಯಚಿಕ್ಕಮಗಳೂರು: ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು, ಮತ್ತೊಬ್ಬರಿಗೆ ಗಾಯ
ಬುಧವಾರ ಚಿಕ್ಕಮಗಳೂರು ನಗರದ ಹೊರವಲಯದ ಕಾನ್ಯೆ ಕ್ರಾಸ್ ಬಳಿ ತಾವು ಪ್ರಯಾಣಿಸುತ್ತಿದ್ದ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವಿಗೀಡಾಗಿದ್ದಾರೆ ಮತ್ತು ಇನ್ನೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.