ಡಿಸಿ

'ಇಲ್ಲಿನ ಜಿಲ್ಲಾಧಿಕಾರಿಗೆ ಯಾರಿಂದ ಕಿರುಕುಳ ಇದೆ ಎಂಬುದು ಎಲ್ಲರಿಗೂ ಗೊತ್ತಿದೆ; ಯಾರಿಗೂ ಹೆದರುವ ಅವಶ್ಯಕತೆಯಿಲ್ಲ': ಸಿಎಂ ಶಿವಕುಮಾರ್
ಇತ್ತೀಚೆಗೆ ಗ್ರಾಮ ಪಂಚಾಯಿತಿ ಚುನಾವಣಾ ಮೀಸಲಾತಿ ಹಂಚಿಕೆಗೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಹಾಗೂ ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಅವರ ನಡುವೆ ತೀವ್ರ ಮಾತಿನ ಸಮರವೇ ನಡೆದಿತ್ತು.

DC ಚಿತ್ರದ ಯಶಸ್ಸಿನ ಬೆನ್ನಲ್ಲೇ ಮೂವರಿಗೆ BMW ಕಾರು ನೀಡಿದ ಸನ್ ಪಿಕ್ಚರ್ಸ್; ನಟಿ ವಮಿಕಾ ಗಬ್ಬಿಗೆ 'ಖಾಸಗಿ ಜೆಟ್ ನೀಡಿ' ಎಂದ ನೆಟ್ಟಿಗರು!
ಲೋಕೇಶ್ ಕನಕರಾಜ್ ಅವರು ದೇವದಾಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ; ವಮಿಕಾ ಗಬ್ಬಿ ಕೂಡ ಈ ಚಿತ್ರದಲ್ಲಿ ಚಂದ್ರ ಎಂಬ ಪಾತ್ರದಲ್ಲಿ ನಟಿಸಿದ್ದು, ಇವರು ದೇವದಾಸ್ ಅವರೊಂದಿಗೆ ನಿಕಟ ಸಂಬಂಧವನ್ನು ಹೊಂದಿದ್ದಾರೆ.

ರಾಜ್ಯ ಆಡಳಿತದ ಕಾರ್ಯಕ್ಷಮತೆಗೆ ಒತ್ತು: ಜೂನ್ 13ರಂದು ಮಹತ್ವದ ಸಭೆ; DC-CEOಗಳೊಂದಿಗೆ CM ಸಮಾಲೋಚನೆ!
ಮಳೆಗಾಲ ಆರಂಭವಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಸಿದ್ಧತೆ, ಅಭಿವೃದ್ಧಿ ಕಾಮಗಾರಿಗಳ ಪ್ರಗತಿ, ಸರ್ಕಾರದ ಪ್ರಮುಖ ಯೋಜನೆಗಳ ಅನುಷ್ಠಾನ ಹಾಗೂ ಜಿಲ್ಲಾಮಟ್ಟದಲ್ಲಿ ಆಡಳಿತಾತ್ಮಕ ಸಮನ್ವಯ ಕುರಿತು ಸಭೆಯಲ್ಲಿ ಪರಿಶೀಲನೆ ನಡೆಸಲಿದ್ದಾರೆಂದು ಮೂಲಗಳು ತಿಳಿಸಿವೆ.
WPL 2026: ಸೋಲನ್ನೇ ಕಾಣದೆ ಪ್ಲೇಆಫ್ ತಲುಪಿದ RCB; ಉಳಿದೆರಡು ಸ್ಥಾನಗಳಿಗಾಗಿ ನಾಲ್ಕು ತಂಡಗಳ ಪೈಪೋಟಿ!
WPL 2026ನೇ ಆವೃತ್ತಿಯಲ್ಲಿ ಕೆಲವೇ ಲೀಗ್ ಪಂದ್ಯಗಳು ಉಳಿದಿದ್ದು, ಆರ್‌ಸಿಬಿ ಹೊರತುಪಡಿಸಿ ಉಳಿದ ತಂಡಗಳಿಗೆ ಆಡಲಿರುವ ಎಲ್ಲ ಪಂದ್ಯಗಳು ಮಾಡು ಇಲ್ಲವೇ ಮಡಿ ಪಂದ್ಯಗಳಾಗಿವೆ.

IPL 2025: ತವರಿನಲ್ಲಿ DC ವಿರುದ್ಧ MI ಗೆಲುವು; 59 ರನ್ ಭರ್ಜರಿ ಜಯ
ಇಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ, ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು.

IPL 2025: LSG ವಿರುದ್ಧ DC ಭರ್ಜರಿ ಗೆಲುವು
ಇಂದು ಲಖನೌನ ಅಟಲ್ ಬಿಹಾರಿ ವಾಜಪೇಯಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡಿದ ಲಖನೌ ತಂಡ, ನಿಗದಿತ 20 ಓವರ್ ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ 159 ರನ್ ಸೇರಿಸಿತು.

IPL ಟೂರ್ನಿಗೂ ಬಿಸಿಲಾಘಾತ: ಮೈದಾನದಲ್ಲೇ ಕುಸಿದ GT ವೇಗಿ Ishant Sharma!
ಗುಜರಾತ್ ನ ಅಹ್ಮದಾಬಾದ್ ಕ್ರೀಡಾಂಗಣದಲ್ಲಿ ಇಂದು ನಡೆಯುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಗುಜರಾತ್ ಟೈಟನ್ಸ್ ನಡುವಿನ ಪಂದ್ಯದಲ್ಲಿ ಈ ಘಟನೆ ನಡೆದಿದ್ದು, ಟಾಸ್ ಗೆದ್ದ ಗುಜರಾತ್ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು.

ಒಲ್ಲೆ ಎಂದ ಕನ್ನಡಿಗ ಕೆಎಲ್ ರಾಹುಲ್; ಅಕ್ಷರ್ ಪಟೇಲ್‌ಗೆ ಒಲಿದ ಡೆಲ್ಲಿ ಕ್ಯಾಪಿಟಲ್ಸ್ ನಾಯಕತ್ವ
ಐಪಿಎಲ್ ಮೆಗಾ ಹರಾಜಿಗೂ ಮುನ್ನ ರಿಷಭ್ ಪಂತ್ ಅವರನ್ನು ತಂಡದಿಂದ ಕೈಬಿಟ್ಟಿದ್ದ ಡಿಸಿ ಬಳಿಕ 14 ಕೋಟಿ ರೂಪಾಯಿ ನೀಡಿ ಕೆಎಲ್ ರಾಹುಲ್ ಅವರನ್ನು ಖರೀದಿಸಿತ್ತು.

ನಕಲಿ ಜಾತಿ ಪ್ರಮಾಣ ಪತ್ರ ಪ್ರಕರಣ: 3 ಜಿಲ್ಲೆಗಳ 30 ಮಂದಿಗೆ ಡಿಸಿಗಳಿಂದ ನೋಟಿಸ್ ಜಾರಿ; ಹೈಕೋರ್ಟ್‌ಗೆ ಸರ್ಕಾರದ ವಿವರಣೆ
ಕಬ್ಬಲಿಗ ಜಾತಿಯ ಹೆಸರಿನಲ್ಲಿ ಜಾತಿ ಪ್ರಮಾಣ ಪತ್ರ ಪಡೆದು ಆನಂತರ ಪರಿವಾರ ನಾಯಕ ಜಾತಿ ಪ್ರಮಾಣ ಪಡೆದುಕೊಂಡಿರುವ ಕಲಬುರಗಿ, ಯಾದಗಿರಿ ಹಾಗೂ ವಿಜಯಪುರ ಜಿಲ್ಲೆಗಳ ಒಟ್ಟು 30 ಮಂದಿಗೆ ಆಯಾ ಜಿಲ್ಲಾಧಿಕಾರಿಗಳ ಮುಖಾಂತರ ನೋಟಿಸ್ ಜಾರಿಗೊಳಿಸಿ, ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಂಗಳವಾರ ತಿಳಿಸಿದೆ.

