ಡಿಸಿ vs ಎಂಐ
IPL 2026, DC vs MI: ಹಾರ್ದಿಕ್ ಪಾಂಡ್ಯ ಔಟ್, ಸೂರ್ಯಕುಮಾರ್ ಯಾದವ್ಗೆ ಮುಂಬೈ ನಾಯಕತ್ವ; ಡೆಲ್ಲಿ ಬೌಲಿಂಗ್ ಆಯ್ಕೆ!
ಹಾರ್ದಿಕ್ ಅನುಪಸ್ಥಿತಿಯಲ್ಲಿ, ಮುಂಬೈ ಪ್ಲೇಯಿಂಗ್ ಇಲೆವೆನ್ನಲ್ಲಿ ಕೆಲವು ಬದಲಾವಣೆಗಳನ್ನು ಮಾಡಿದೆ. ದೀಪಕ್ ಚಾಹರ್ ಸ್ಟಾರ್ ಆಲ್ರೌಂಡರ್ ಬದಲಿಗೆ ತಂಡಕ್ಕೆ ಆಯ್ಕೆಯಾಗಿದ್ದಾರೆ.

IPL 2025: 'ಡಿಯರ್ ಕ್ರಿಕೆಟ್, ಮತ್ತೊಂದು ಅವಕಾಶ ಕೊಡು': ಮೂರು ವರ್ಷಗಳ ನಂತರ ಐಪಿಎಲ್ಗೆ ಮರಳಿದ ಕನ್ನಡಿಗ ಕರುಣ್ ನಾಯರ್!
ಫಿರೋಜ್ ಷಾ ಕೋಟ್ಲಾ ಮೈದಾನದಲ್ಲಿ ನಡೆದ ಪಂದ್ಯದಲ್ಲಿ 12 ರನ್ಗಳ ಜಯ ಸಾಧಿಸಿದ ಮುಂಬೈ ಇಂಡಿಯನ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಗೆಲುವಿನ ಓಟಕ್ಕೆ ಬ್ರೇಕ್ ಹಾಕಿತು.

