ಕ್ರಿಕೆಟ್IPL 2025: SRH ವಿರುದ್ಧದ ಪಂದ್ಯಕ್ಕೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಕನ್ನಡಿಗ ಕೆಎಲ್ ರಾಹುಲ್ ಸೇರ್ಪಡೆ
ಕೆಎಲ್ ರಾಹುಲ್ ಮತ್ತು ಆಥಿಯಾ ಶೆಟ್ಟಿ ದಂಪತಿ ಮಾರ್ಚ್ 24ರಂದು ಹೆಣ್ಣು ಮಗುವನ್ನು ಸ್ವಾಗತಿಸಿದ್ದು, ಈ ಕಾರಣದಿಂದಾಗಿ ಕಳೆದ ವಾರ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಆರಂಭಿಕ ಪಂದ್ಯದಿಂದ ರಾಹುಲ್ ಹೊರಗುಳಿದಿದ್ದರು.