ಕ್ರಿಕೆಟ್DC vs KKR: ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಬ್ ಪಂತ್ಗೆ 24 ಲಕ್ಷ ರೂ. ದಂಡ!
ಇಂಡಿಯನ್ ಪ್ರೀಮಿಯರ್ ಲೀಗ್ (IPL) 2024ರ ಆವೃತ್ತಿಯಲ್ಲಿ ಬುಧವಾರ ನಡೆದ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್ ಕಾರಣದಿಂದಾಗಿ ಡೆಲ್ಲಿ ಕ್ಯಾಪಿಟಲ್ಸ್ (ಡಿಸಿ) ತಂಡದ ನಾಯಕ ರಿಷಬ್ ಪಂತ್ ಅವರಿಗೆ 24 ಲಕ್ಷ ರೂ. ದಂಡ ವಿಧಿಸಲಾಗಿದೆ.