ರಾಜ್ಯಕರಾವಳಿಯಲ್ಲಿ ನಿರ್ಬಂಧ ಸಡಿಲಿಕೆ: ನೈಟ್ ಕರ್ಫ್ಯೂ ತೆರವು, ಸೆಕ್ಷನ್ 144 ಮುಂದುವರಿಕೆ: ಡಿಸಿ ಕೆ.ವಿ. ರಾಜೇಂದ್ರ
ಕರಾವಳಿಯಲ್ಲಿ ನಡೆದಿದ್ದ ಅಹಿತಕರ ಘಟನೆಗಳು ಮತ್ತು ಸರಣಿ ಹತ್ಯೆಗಳ ಬಳಿಕ ಹೇರಲಾಗಿದ್ದ ನಿರ್ಬಂಧಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಕೆವಿ ರಾಜೇಂದ್ರ ಅವರು ಸಡಿಲಿಸಿದ್ದಾರೆ.