ಕ್ರಿಕೆಟ್'ನಾನು ಹೆದರಿದ್ದೆ': ವೈಭವ್ ಸೂರ್ಯವಂಶಿ ಮುಂದೆ ಅತಿರೇಕದ ಸಂಭ್ರಮಾಚರಣೆಗೆ ಕೈಲ್ ಜೇಮಿಸನ್ ಕೊಟ್ಟ ಉತ್ತರ ಹೀಗಿದೆ..; Video!
ಸತತ ಮೂರು ಸೋಲುಗಳ ನಂತರ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಐಪಿಎಲ್ 2026ರ 43ನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ತಮ್ಮ ತವರು ಮೈದಾನದಲ್ಲಿ ಗೆಲ್ಲಲು ಎದುರು ನೋಡುತ್ತಿತ್ತು.