ಡಿಸಿಎಂ ಅಶ್ವತ್ಥ್ ನಾರಾಯಣ

ವೈಮಾನಿಕ ಸಮೀಕ್ಷೆಯಿಂದ ಜನರ ಕಷ್ಟ ತಿಳಿಯಲ್ಲ, ಪ್ರಧಾನಿ ಬಳಿ ನೆರೆ ಪರಿಹಾರ ಕೇಳುವ ಧೈರ್ಯ ತೋರಲಿ: ರಾಜ್ಯ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ
"ಧೈರ್ಯ ಹೊಂದಿವಿದೆಂದರೆ ಕುಸ್ತಿ ಆಡುವುದಕ್ಕೆ ಸರಿಯೆಂದಲ್ಲ ಅಶ್ವತ್ಥ್ ನಾರಾಯಣ ಅವರಿಗೆ ಧೈರ್ಯವಿದ್ದರೆ ಪಿಎಂ ಮೋದಿಯವರೊಂದಿಗೆ ಮಾತನಾಡಲು ಅವಕಾಶ ಪಡೆಯಿರಿ ಮತ್ತು ರಾಜ್ಯದ ಪ್ರವಾಹ ಪೀಡಿತರಿಗೆ ಪರಿಹಾರವನ್ನು ತನ್ನಿರಿ" ಮಾಜಿ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ ವಿರುದ್ಧ ಹರಿಹಾಯ್ದಿದ್ದಾರೆ.

ಸರ್ಕಾರದ ವಿರುದ್ಧ ಮಾತನಾಡುವ ನೈತಿಕತೆ ಸಿದ್ದರಾಮಯ್ಯಗೆ ಇಲ್ಲ: ಡಿಸಿಎಂ ಅಶ್ವತ್ಥ ನಾರಾಯಣ್
ನೆರೆ ವಿಷಯವನ್ನು ಇಟ್ಟುಕೊಂಡು ಸರ್ಕಾರದ ವಿರುದ್ಧ ಮಾತನಾಡುವ ನೈತಿಕ ತೆಯನ್ನು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕಳೆದುಕೊಂಡಿದ್ದಾರೆಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ತರಾಟೆಗೆ ತೆಗೆದುಕೊಂಡರು.

