ರಾಜಕೀಯಡಿಕೆಶಿ ದೆಹಲಿಗೆ ತೆರಳಿದ ಬೆನ್ನಲ್ಲೇ ಗೌಪ್ಯ ಸಭೆ: ಆರು ಸಚಿವರ ಭೋಜನ ಕೂಟ ರಾಜಕೀಯ; ಮೂವರು ಡಿಸಿಎಂಗೆ ಪಟ್ಟು!
ಕಾಂಗ್ರೆಸ್ ಸರಕಾರಕ್ಕೆ ಡಿಸಿಎಂ ಹುದ್ದೆ ಸೃಷ್ಟಿಯ ತಲೆನೋವು ಹೆಚ್ಚಾಗುತ್ತಿದ್ದು, ಪ್ರಮುಖ ಸಮುದಾಯಕ್ಕೊಂದು ಡಿಸಿಎಂ ಹುದ್ದೆ ಬೇಕೇಬೇಕೆಂದು ಹೈಕಮಾಂಡ್ ಮುಂದೆ ಬೇಡಿಕೆ ಮಂಡಿಸಲು ಸಮಾನ ಮನಸ್ಕ ಸಚಿವರು ಅಣಿಯಾಗಿದ್ದಾರೆ.