ಡಿಸಿಎಂ ಗೋವಿಂದ ಕಾರಜೋಳ

ಬೆಂಗಳೂರು: ನಿರಾಶ್ರಿತರಿಗೆ ಊಟ ಬಡಿಸಿದ ಡಿಸಿಎಂ ಗೋವಿಂದ ಕಾರಜೋಳ
ಲಾಕ್ ಡೌನ್ ನಿಂದ ಬಾಧಿತರಾದವರಿಗೆ ಆಶ್ರಯತಾಣವಾಗಿರುವ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಿಗೆ ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಅವರು ಶುಕ್ರವಾರ ಭೇಟಿ ನೀಡಿ, ಸಮಾಲೋಚನೆ ನಡೆಸಿ, ಸ್ವತಃ ತಮ್ಮ ಕೈಯಾರೆ ಊಟ ಬಡಿಸಿ ಧೈರ್ಯ ತುಂಬಿದರು.

ಮುಧೋಳ ಬೈಪಾಸ್ ರಸ್ತೆ ಕಾಮಗಾರಿಗೆ ಡಿಸಿಎಂ ಕಾರಜೋಳ ಚಾಲನೆ
ಜಿರಗಾಳ ವರೆಗೆ ಒಟ್ಟು ೧೦.೨೦ ಕಿ.ಮೀ ಉದ್ದ ಹಾಗೂ ೪೫ ಮೀಟರ ಅಗಲವಿರುವ ಬೈಪಾಸ್ ರಸ್ತೆ ಕಾಮಗಾರಿಗೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಚಾಲನೆ ನೀಡಿದರು.

ತೋವಿವಿ ಆರೋಗ್ಯದತ್ತಲೂ ಡಿಸಿಎಂ ಕಾರಜೋಳ ಕಾಳಜಿ ವಹಿಸಲಿ
ತೋಟಗಾರಿಕೆ ವಿಜ್ಞಾನಗಳ ವಿಶ್ವ ವಿದ್ಯಾಲಯದಲ್ಲಿ ಸೋಮವಾರ ನಡೆದ ಫಲಪುಷ್ಪ ಪ್ರದರ್ಶನ ವೇಳೆ ಆರೋಗ್ಯ ತಪಾಸಣೆ ಮಾಡಿಸಿಕೊಂಡ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ತೋವಿವಿ ಆರೋಗ್ಯದ ಕಡೆಗೂ ಗಮನ ಹರಿಸಬೇಕಿದೆ.

ಕಾಂಗ್ರೆಸ್‌ಗೆ ರಾಜೀನಾಮೆ ಕೊಟ್ಟು ಬಂದವರು ಗೋಲಿ ಆಡುವ ಹುಡುಗರಲ್ಲ: ಡಿಸಿಎಂ ಕಾರಜೋಳ
ಕಾಂಗ್ರೆಸ್ಸಿಗರು ತಮ್ಮ ಶಾಸಕರನ್ನು ಸರಿಯಾಗಿ ಇಟ್ಟುಕೊಂಡಿದ್ದರೆ ಅವರೇಕೆ ಪಕ್ಷ ಬಿಟ್ಟು ಬಿಜೆಪಿಗೆ ಬರುತ್ತಿದ್ದರು ಎಂದು ಹೇಳುವ ಮೂಲಕ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಆಪರೇಷನ್ ಕಮಲ ಮುಂದುವರಿಸಿದಲ್ಲಿ...

