ರಾಜಕೀಯಮಹದೇವಪ್ಪ ನಿವಾಸದಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ಪರಮೇಶ್ವರ್ ಮಾತುಕತೆ! ಕುತೂಹಲ ಕೆರಳಿಸಿದ ದಲಿತ ನಾಯಕರ ಭೇಟಿ
ಬೆಂಗಳೂರಿನ ಕ್ರೆಸೆಂಟ್ ರಸ್ತೆಯಲ್ಲಿರುವ ಸರ್ಕಾರಿ ನಿವಾಸಕ್ಕೆ ಪರಮೇಶ್ವರ್ ತೆರಳಿ, ಮಹದೇವಪ್ಪ ಅವರನ್ನು ಭೇಟಿಯಾಗಿದ್ದಾರೆ. ಈ ವೇಳೆ ಇಬ್ಬರೂ ನಾಯಕರು ಅರ್ಧ ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿರುವುದು ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ.