ರಾಜ್ಯಕೇಂದ್ರೀಯ ವಿಹಾರ್ ಅಪಾರ್ಟ್ಮೆಂಟ್ ನಿವಾಸಿಗಳ ಸ್ಥಳಾಂತರ: 20 ಮನೆಗಳಿಂದ ನಿರಾಕರಣೆ; ಬಲವಂತವಾಗಿ ರಕ್ಷಿಸುವಂತೆ ಡಿಸಿಎಂ ನಿರ್ದೇಶನ
ಕೇಂದ್ರೀಯ ವಿಹಾರ್ ಅಪಾರ್ಟ್ಮೆಂಟ್ ನಲ್ಲಿನ ರಕ್ಷಣಾ ಕಾರ್ಯಗಳ ಮೇಲ್ವಿಚಾರಣೆಗೆಂದು ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಭೇಟಿ ನೀಡಿದ್ದ ವೇಳೆ, ಸುಮಾರು 20 ಫ್ಲ್ಯಾಟ್ಗಳ ಮಾಲೀಕರು ಒಳಗೆ ಬೀಗ ಹಾಕಿಕೊಂಡು ಕಾರ್ಯಾಚರಣೆಗೆ ಸಹಕಾರ ನೀಡಲು ನಿರಾಕರಿಸಿದ್ದಾರೆ.