ಡಿಸಿಎಂ ಬೇಡಿಕೆ

ಸಚಿವ ಸಂಪುಟ ರಚನೆಗೆ ಭಾರೀ ಕಸರತ್ತು: ಪ್ರಿಯಾಂಕ್ ಖರ್ಗೆಗೆ DCM ಸ್ಥಾನ ನೀಡಲು ಒತ್ತಾಯ!
ನಮ್ಮ ಪ್ರಿಯಾಂಕ್ ಖರ್ಗೆ ಸಾಹೇಬ್ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡಿದರೆ, ಪಕ್ಷ ಬಲಗೊಳ್ಳುತ್ತದೆ. ವಿರೋಧ ಪಕ್ಷಗಳು ನಮ್ಮ ಪಕ್ಷದ ಮೇಲೆ ದಾಳಿ ಮಾಡಿದಾಗ ತಕ್ಷಣ ಪ್ರತಿಕ್ರಿಯಿಸುವ ವ್ಯಕ್ತಿ ಪ್ರಿಯಾಂಕ್ ಖರ್ಗೆ" ಎಂದು ಗುತ್ತೇದಾರ್ ಹೇಳಿದರು.

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೇಳಿದ್ರೂ ಸುಮ್ನೆ ಇರಬೇಕಾ?: ಬಾಯಿಗೆ ಬೀಗ ಹಾಕಿಕೊಳ್ಳಿ ಎಂದ ಡಿಕೆಶಿಗೆ ರಾಜಣ್ಣ ಪ್ರಶ್ನೆ
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ವಾರ್ನಿಂಗ್ ನೀಡಿದರೂ ಕೇರ್ ಮಾಡದ ಸಚಿವ ಕೆ.ಎನ್ ರಾಜಣ್ಣ ಅವರು, ನೋಟಿಸ್ ಕೊಡಲಿ ಬಿಡಿ, ಕೊಟ್ಮೇಲೆ ನಾನು ಹೇಳುತ್ತೇನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

