ಡಿಸಿಎಂ ಲಕ್ಷ್ಮಣ ಸವದಿ

ಅಪಘಾತದ ಘಟನೆಯನ್ನು ತಿರುಚಿ ಚಿದಾನಂದ ಸವದಿ ಮೋಸ ಮಾಡಿದ್ದಾರೆ: ಮೃತ ರೈತನ ಸಂಬಂಧಿಕರ ಆಕ್ರೋಶ
ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿಯವರ ಹಿರಿಯ ಪುತ್ರ ಚಿದಾನಂದ ಸವದಿಯವರ ಕಾರು ಅಪಘಾತಕ್ಕೀಡಾಗಿ ಬಾಗಲಕೋಟೆಯ ರೈತ ಮೃತಪಟ್ಟಿರುವ ಘಟನೆ ಸಂಬಂಧ ಮೃತರ ಸಂಬಂಧಿಕರು ಆಕ್ರೋಶ ಹೊರಹಾಕಿದ್ದಾರೆ.

ಕಾರು ಅಪಘಾತದಲ್ಲಿ ಡಿಸಿಎಂ ಲಕ್ಷ್ಮಣ ಸವದಿ ಪುತ್ರ ಚಿದಾನಂದ್ ಸವದಿಗೆ ಕ್ಲೀನ್ ಚಿಟ್: ಬಾಗಲಕೋಟೆ ಎಸ್ಪಿ
ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿಯವರ ಹಿರಿಯ ಪುತ್ರನ ಕಾರು ಬೈಕ್ ಗೆ ಡಿಕ್ಕಿ ಹೊಡೆದು 58 ವರ್ಷದ ರೈತ ಮೃತಪಟ್ಟ ಘಟನೆಗೆ ಸಂಬಂಧಪಟ್ಟಂತೆ ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್ ಜಗಲಾಸರ್ ಕ್ಲೀನ್ ಚಿಟ್ ನೀಡಿದ್ದಾರೆ.

ಬಾಗಲಕೋಟೆ: ಡಿಸಿಎಂ ಲಕ್ಷ್ಮಣ ಸವದಿ ಪುತ್ರನ ಕಾರು ಬೈಕ್ ಗೆ ಡಿಕ್ಕಿ, ಸವಾರ ದುರ್ಮರಣ
ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಪುತ್ರ ಚಿದಾನಂದ ಸವದಿಯವರ ಕಾರು ಬೈಕ್ ಗೆ ಡಿಕ್ಕಿ ಹೊಡೆದ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.

ಲಾಕ್ ಡೌನ್, ನೌಕರರ ಮುಷ್ಕರದಿಂದ ಕೆಎಸ್ ಆರ್ ಟಿಸಿಗೆ 4,000ಕೋಟಿ ರೂ ನಷ್ಟ- ಲಕ್ಷ್ಮಣ ಸವದಿ
ಲಾಕ್ ಡೌನ್ ಮತ್ತು ನೌಕರರ ಮಷ್ಕರದಿಂದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ ಆರ್ ಟಿಸಿ) ಕಳೆದ 15 ತಿಂಗಳಲ್ಲಿ 4,000 ಕೋಟಿ ರೂ ನಷ್ಟ ಅನುಭವಿಸಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಶನಿವಾರ ತಿಳಿಸಿದ್ದಾರೆ.

ದುಃಖದಲ್ಲೂ ಕೋವಿಡ್ ಆಸ್ಪತ್ರೆ ಪ್ರಾರಂಭಿಸಿ ನೊಂದವರ ಕಣ್ಣೀರೊರೆಸಲು ಮುಂದಾದ ಡಿಸಿಎಂ ಸವದಿ
ಉಪಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರ ಅಣ್ಣನ ಮಗ ವಿನೋದ್ ಸವದಿ ಬುಧವಾರ ಕೊರೊನಾಗೆ ಬಲಿಯಾಗಿದ್ದು, ಇಡೀ ಕುಟುಂಬ ದುಃಖದಲ್ಲಿದೆ. ಈ ಮಧ್ಯೆ ತಮ್ಮ ಅಣ್ಣನ ಮಗನಿಗೆ ಉಂಟಾದ ಪರಿಸ್ಥಿತಿ ಬೇರೆಯವರಿಗೆ ಬರಬಾರದು ಎಂದು ಲಕ್ಷ್ಮಣ ಸವದಿ ಅವರು ಗುರುವಾರ ಅಥಣಿಯಲ್ಲಿ ಆಕ್ಸಿಜನ್ ಸೆಂಟರ್ ಮತ್ತು ಕೋವಿಡ್ ಚಿಕಿತ್ಸಾ ಆಸ್ಪತ್ರೆ ಸ್ಥಾಪಿಸುವ ಕಾರ್ಯದಲ್ಲಿ ನಿರತರಾಗಿದ್ದು

ಪರಿಷತ್ ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ಲಕ್ಷ್ಮಣ ಸವದಿ ನಾಮಪತ್ರ ಸಲ್ಲಿಕೆ, ಅವಿರೋಧ ಆಯ್ಕೆ ಖಚಿತ
ಕಾಂಗ್ರೆಸ್ ನ ರಿಜ್ವಾನ್ ಅರ್ಷದ್ ಅವರು ಶಾಸಕರಾಗಿ ಆಯ್ಕೆಯಾಗಿದ್ದರಿಂದ ತೆರವಾಗಿರುವ ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಉಪಮುಖ್ಯಮಂತ್ರಿ ಲಕ್ಷಣ ಸವದಿ ಅವರು ಬುಧವಾರ ನಾಮಪತ್ರ ಸಲ್ಲಿಸಿದರು.

