ಡಿಸಿಎಂ ಲಕ್ಷ್ಮಣ್ ಸವದಿ

ಆರೋಗ್ಯ ಸೇವೆಗೆ ಸಾರಿಗೆ ಸೌಲಭ್ಯ: ಡಿಸಿಎಂ ಲಕ್ಷ್ಮಣ ಸವದಿ
ಕೋವಿಡ್ ಗೆ ಸಂಬಂಧಪಟ್ಟ ಸೇವಾ ಚಟುವಟಿಕೆಗಳಿಗೆ ಮತ್ತು ಕೋವಿಡ್ ವಾರಿಯರ್ಸ್ ಗಳ ಸೇವೆಗೆ ಅಗತ್ಯವಾದಲ್ಲಿ ಬಸ್ಸುಗಳನ್ನು ಒದಗಿಸಲು ನಾಲ್ಕೂ ನಿಗಮಗಳಲ್ಲಿ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಉಪ ಮುಖ್ಯಮಂತ್ರಿಗಳು ಮತ್ತು ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ಖಾಸಗಿ ವಾಹನಗಳ ದುರುಪಯೋಗ: ಡಿಸಿಎಂ ಸವದಿ ಎಚ್ಚರಿಕೆ
ಕರೋನಾ ಪಿಡುಗನ್ನು ತಡೆಗಟ್ಟುವ ಮುನ್ನೆಚ್ಚರಿಕಾ ಕ್ರಮವಾಗಿ ಸಾರಿಗೆ ಸಂಸ್ಥೆಗಳ ಬಸ್ಸುಗಳನ್ನು ಮತ್ತು ರೈಲು ಸಂಚಾರಗಳನ್ನು ಕಡಿಮೆಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಾರಿಗೆ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ಸವದಿ ಕಾಲಿಗೆ ಬಿದ್ದು ಗೋಳು ತೋಡಿಕೊಂಡ ರೈತ, ಪ್ರಚಾರ ಬೇಕೊ, ಪರಿಹಾರ ಬೇಕೊ ಎಂದ ಡಿಸಿಎಂ
ರೈತನೊಬ್ಬ ಬೆಳೆ ನಷ್ಟ ಪರಿಹಾರ ನೀಡುವಂತೆ ಒತ್ತಾಯಿಸಿ, ಕಣ್ಣೀರಿಡುತ್ತಲೇ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಕಾಲಿಗೆ ಬಿದ್ದು ಗೋಳು ತೋಡಿಕೊಂಡ ಘಟನೆ ಶುಕ್ರವಾರ ಕೊಪ್ಪಳದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದಿದೆ.

ಮಹೇಶ್ ಕುಮಟಹಳ್ಳಿ ವಿರುದ್ಧ ಡಿಸಿಎಂ ಲಕ್ಷ್ಮಣ್ ಸವದಿ ಅವಹೇಳನಕಾರಿ ಹೇಳಿಕೆ, ವಿಡಿಯೋ ವೈರಲ್
ಅಥಣಿ ಮತಕ್ಷೇತ್ರದ ಅನರ್ಹ ಶಾಸಕ ಮಹೇಶ್ ಕುಮಟಹಳ್ಳಿ ಬಗ್ಗೆ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಅಪಮಾನಕರ ಹೇಳಿಕೆ ನೀಡಿದ್ದಾರೆ ಎನ್ನಲಾದ ದೃಶ್ಯದ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ

