ರಾಜಕೀಯಕಷ್ಟ ಕಾಲದಲ್ಲಿ ನಮ್ಮ ಕೈಹಿಡಿದವರನ್ನು ಈಗ ಕೈ ಬಿಡುವ ಪ್ರಶ್ನೆಯೇ ಇಲ್ಲ: ಹುಬ್ಬಳ್ಳಿಯಲ್ಲಿ ಶೆಟ್ಟರ್ ಭೇಟಿ ಮಾಡಿದ ಡಿಕೆ ಶಿವಕುಮಾರ್
ಇಷ್ಟು ದಿನ ಚುನಾವಣೆಯಲ್ಲಿ ಬ್ಯುಸಿ ಇದ್ದೆ. ಪಕ್ಷಕ್ಕೆ ಶಕ್ತಿ ಕೊಟ್ಟ ಅನೇಕ ನಾಯಕರನ್ನು ಭೇಟಿಯಾಗಬೇಕಿತ್ತು. ನನಗೆ ಟೈಮ್ ಸಿಕ್ಕಿರಲಿಲ್ಲ, ಸರ್ಕಾರ ರಚನೆ, ಕ್ಯಾಬಿನೆಟ್ ರಚನೆ, ಶಾಸಕಾಂಗ ಸಭೆ, ಗ್ಯಾರಂಟಿಗಳು, ಇಲಾಖಾವಾರು ಪರಿಶೀಲನೆ ಕೆಲಸ ಆಗಬೇಕಿತ್ತು. ಇದರ ಮಧ್ಯದಲ್ಲಿ ಟೈಮ್ ಮಾಡಿಕೊಂಡು ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿ ಭೇಟಿ ಆಗಲು ಬಂದಿದ್ದೇನೆ ಎಂದು ಬೆಳಗಾವಿಯಲ್