ರಾಜ್ಯಡಿಸಿಟಿಇ- ಇನ್ಫೊಸಿಸ್ ಒಡಂಬಡಿಕೆಗೆ ಸಹಿ, ಪ್ರತಿ ವರ್ಷ 5 ಲಕ್ಷ ವಿದ್ಯಾರ್ಥಿಗಳು, ಬೋಧಕರಿಗೆ ಉಪಯುಕ್ತ
ಪ್ರತಿವರ್ಷ 5 ಲಕ್ಷ ವಿದ್ಯಾರ್ಥಿಗಳು ಹಾಗೂ ಬೋಧಕರಿಗೆ ಉಪಯುಕ್ತವಾಗುವುದರೊಂದಿಗೆ ವಿದ್ಯಾರ್ಥಿಗಳ ಕಲಿಕಾ ರೀತಿಯಲ್ಲಿ ಮಹತ್ವದ ಪರಿವರ್ತನೆ ಉಂಟುಮಾಡುವ ಒಡಂಬಡಿಕೆಗೆ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯು...