ದೇಶಆಂಧ್ರದ ದಿಶಾ ಕಾಯ್ದೆ ದೇಶಾದ್ಯಂತ ಜಾರಿಗೊಳಿಸುವಂತೆ ಪ್ರಧಾನಿಗೆ ಪತ್ರ ಬರೆದ ಡಿಸಿಡಬ್ಲ್ಯು ಅಧ್ಯಕ್ಷೆ
ಮಹಿಳೆಯರ ಮೇಲಿನ ಅತ್ಯಾಚಾರ, ಆಸಿಡ್ ದಾಳಿ ಮತ್ತಿತರ ಅಪರಾಧ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಾದ ನಂತರ 21 ದಿನಗಳಲ್ಲಿಯೇ ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ಆಂಧ್ರ ಪ್ರದೇಶದ ದಿಶಾ ಕಾಯ್ದೆ ದೇಶಾದ್ಯಂತ...